ರಣಬೀರ್ ಕಪೂರ್ ನಾಯಕನಾಗಿ ನಟಿಸುತ್ತಿರುವ ‘ಅನಿಮಲ್ ಚಿತ್ರವನ್ನು ಸಂದೀಪ್ ರೆಡ್ಡಿ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಕೂಡ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾದ ಐಟಂ ಸಾಂಗ್ನಲ್ಲಿ ಪೂಜಾ ಹೆಗ್ಡೆ ಕಾಣಿಸಿಕೊಳ್ಳಲಿದ್ದಾರೆ. ಈ ಐಟಂ ಸಾಂಗ್ಗಾಗಿ ಪೂಜಾ ಹೆಗ್ಡೆಗೆ ಭಾರೀ ಸಂಭಾವನೆ ಕೂಡ ಆಫರ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.