Puneeth RajKumar: ರಾಯರ ದರ್ಶನ ಮಾಡಿ, ಶ್ರೀಗಳ ಆಶೀರ್ವಾದ ಪಡೆದ ನಟ ಪುನೀತ್​, ಜಗ್ಗೇಶ್​​

ನಟ ಪುನೀತ್​ ರಾಜ್​ಕುಮಾರ್​, ನಿರ್ದೇಶಕ ಸಂತೋಷ್​ ಆನಂದ್​ ರಾಮ್​, ಹಿರಿಯ ನಟ ಜಗ್ಗೇಶ್​ ಇಂದು ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ಆಶೀರ್ವಾದ ಪಡೆದಿದ್ದಾರೆ. ಇದೇ ವೇಳೆ ಯುವರತ್ನ ಚಿತ್ರತಂಡ ಶ್ರೀಸುಭುದೇಂದ್ರ ತೀರ್ಥರ ಆಶೀರ್ವಾದ ಪಡೆದಿದ್ದಾರೆ. ​

First published: