ಈಡುಗಾಯಿ ಒಡೆದು ಪುನೀತ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು..!
ಪವರ್ಸ್ಟಾರ್ ಪುನೀತ್ ರಾಜ್‌ಕುಮಾರ್ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಅಪ್ಪು ಸತೀಶ್ ಗೆಳೆಯರ ಬಳಗದಿಂದ 101 ಈಡುಗಾಯಿ ಹೊಡೆದು ತಮ್ಮ ನೆಚ್ಚಿನ ನಟನ ಹುಟ್ಟು ಹಬ್ಬವನ್ನು ಆಚರಿಸಿದರು. ಇದೇ ವೇಳೆ ಭಕ್ತರಿಗೆ ಸಿಹಿ ಹಂಚಿ ಅಭಿಮಾನಿಗಳು ಸಂಭ್ರಮಿಸಿದರು.