ಪುನೀತ್ ರಾಜ್ಕುಮಾರ್ ಅವರನ್ನು ಮರೆಯುವುದು ಅಸಾಧ್ಯ. ಜನಮಾನಸದಲ್ಲಿ ಅಪ್ಪು (Appu) ಎಂದಿಗೂ ಅಮರ ಎಂದರೆ ತಪ್ಪಲ್ಲ. ಅವರು ಇಲ್ಲ ಎನ್ನುವ ಸುದ್ದಿ ಬಂದಾಗಿನಿಂದಲೂ ಅವರ ಬಗ್ಗೆ ಒಂದೆಲ್ಲ ಒಂದು ವಿಚಾರಗಳು ಹೊರಬರುತ್ತಿವೆ. ಅವರ ಸಾಮಾಜಿಕ ಕೆಲಸಗಳು, ಅವರು ಅಭಿಮಾನಿಗಳ ಜೊತೆ ಇರುತ್ತಿದ್ದ ರೀತಿ ಎಲ್ಲವೂ ಮಾದರಿ.