Prabhas 20: ಪ್ರಭಾಸ್​ ಅಭಿನಯದ ಹೊಸ ಚಿತ್ರದ ಮುಹೂರ್ತದ ಫೋಟೋಗಳು ವೈರಲ್​..!

Prabhas 20 Movie Photos: ನಿರ್ದೇಶಕ ರಾಧಾಕೃಷ್ಣ ಕುಮಾರ್​ ಅವರ ಹೊಸ ಸಿನಿಮಾದಲ್ಲಿ ಪ್ರಭಾಸ್ ಹಾಗೂ ಪೂಜಾ ಹೆಗ್ಡೆ ನಟಿಸುತ್ತಿರುವ ವಿಷಯ ಗೊತ್ತೇ ಇದೆ. ಈ ಚಿತ್ರಕ್ಕೆ ಸದ್ಯಕ್ಕೆ ಪ್ರಭಾಸ್​ 20 ಎಂದು ತಾತ್ಕಾಲಿಕವಾಗಿ ಹೆಸರಿಡಲಾಗಿದೆ. ಈ ಸಿನಿಮಾದ ಚಿತ್ರೀಕರಣದ ಆರಂಭವಾದರೂ ಅದಕ್ಕೆ ಸಂಬಂಧಪಟ್ಟ ಯಾವುದೇ ಮಾಹಿತಿಯನ್ನು ಚಿತ್ರತಂಡ ಬಹಿರಂಗ ಪಡಿಸಿರಲಿಲ್ಲ. ಈಗ ಸಿನಿಮಾದ ನಿರ್ದೇಶಕರೇ ಚಿತ್ರದ ಮುಹೂರ್ತದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. (ಚಿತ್ರಗಳು ಕೃಪೆ: ರಾಧಾಕೃಷ್ಣ ಕುಮಾರ್​ ಟ್ವಿಟರ್​)

First published: