Prabhas Dating: ಬಾಲಿವುಡ್ ನಟಿ ಜೊತೆ ಪ್ರಭಾಸ್ ಡೇಟಿಂಗ್! ದಿನವೂ ಕಾಲ್, ಮೆಸೇಜ್

ಪ್ಯಾನ್ ಇಂಡಿಯಾ ಸ್ಟಾರ್ ಹೀರೋ, ಟಾಲಿವುಡ್ ಬಾಹುಬಲಿ ಪ್ರಭಾಸ್ ಬಾಲಿವುಡ್ ನಟಿ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವ ಸುದ್ದಿ ಹೊರಬಿದ್ದಿದೆ. 40 ವರ್ಷ ದಾಟಿರುವ ಸೌತ್ ಹೀರೋ ಇನ್ನೂ ಮದುವೆಯಾಗಿಲ್ಲ. ಆದರೆ ಇತ್ತೀಚಿಗೆ ಪ್ರಭಾಸ್ ಹೀರೋಯಿನ್ ಜೊತೆ ರಿಲೇಶನ್ ಶಿಪ್ ನಲ್ಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.ಇದೀಗ ಇವರಿಬ್ಬರು ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿ ವೈರಲ್ ಆಗಿದೆ.

First published: