Prabhas: ಡಾರ್ಲಿಂಗ್ ಶಾಕಿಂಗ್ ಲುಕ್! ಪ್ರಶಾಂತ್​ ನೀಲ್​ಗೆ ಕೊಟ್ಟ ಮಾತು ಉಳಿಸಿಕೊಂಡ ಪ್ರಭಾಸ್​

ಯಂಗ್ ರೆಬೆಲ್ ಸ್ಟಾರ್, ಪ್ಯಾನ್ ಇಂಡಿಯಾ ಹೀರೋ, ಟಾಲಿವುಡ್ ಬಾಹುಬಲಿ ಪ್ರಭಾಸ್ ಸರಣಿ ಚಿತ್ರಗಳನ್ನು ಮಾಡುವುದರಲ್ಲಿ ಬ್ಯುಸಿಯಾಗಿದ್ದಾರೆ. ಸಲಾರ್ ಶೂಟಿಂಗ್‌ನಲ್ಲಿ ಪ್ರಭಾಸ್ ಬ್ಯುಸಿಯಾಗಿದ್ದಾರೆ. ಇತ್ತೀಚಿನ ಪಿಕ್‌ಗಳಲ್ಲಿ ಒಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಈ ಫೋಟೋದಲ್ಲಿ ಪ್ರಭಾಸ್ ತುಂಬಾ ಫಿಟ್ ಆಗಿ, ಸ್ಲಿಮ್ ಆಗಿ, ತುಂಬಾ ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ.

First published: