Prabhas-Salaar: ಪ್ರಭಾಸ್ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್; ಸಲಾರ್​ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ

Prabhas -Salaar: ರೆಬೆಲ್ ಸ್ಟಾರ್ ಪ್ರಭಾಸ್ ನಟಿಸುತ್ತಿರುವ ಬಹುನಿರೀಕ್ಷಿತ ಚಿತ್ರ 'ಸಾಲಾರ್'ಗಾಗಿ ಅಭಿಮಾನಿಗಳು ಕಾಯ್ತಿದ್ದಾರೆ. ಪ್ರಭಾಸ್ ಫ್ಯಾನ್ಗಳಿಗೆ ಚಿತ್ರತಂಡ ಗುಡ್ ನ್ಯೂಸ್ ನೀಡಿದೆ. ಪ್ರಶಾಂತ್ ನೀಲ್ ನಿರ್ದೇಶನದ ಈ ಚಿತ್ರದ ಬಗ್ಗೆ ಬಿಗ್ ಅನೌನ್ಸ್ ಮೆಂಟ್ ನೀಡಿದೆ.

First published: