ಮತ್ತೊಂದೆಡೆ, ಪ್ರಭಾಸ್ ನಾಗ್ ಅಶ್ವಿನ್ ನಿರ್ದೇಶನದಲ್ಲಿ ಪ್ರಾಜೆಕ್ಟ್ ಕೆ ಮಾಡುತ್ತಿದ್ದಾರೆ. ಈ ಸಿನಿಮಾದ ಶೂಟಿಂಗ್ ಕೂಡ ನಡೆಯುತ್ತಿದೆ. ಮಾರುತಿ ನಿರ್ದೇಶನದಲ್ಲಿ ಮತ್ತೊಂದು ಸಿನಿಮಾ ಮಾಡಲು ಪ್ರಭಾಸ್ ರೆಡಿಯಾಗಿದ್ದಾರೆ. ಸಂದೀಪ್ ರೆಡ್ಡಿ ವಂಗ ಜೊತೆಗಿನ ಸ್ಪಿರಿಟ್ ಸಿನಿಮಾವನ್ನು ಪ್ರಭಾಸ್ ಈಗಾಗಲೇ ಘೋಷಿಸಿದ್ದಾರೆ.