Prajwal Devaraj: ನನ್ನ ಹುಟ್ಟುಹಬ್ಬ ಆಚರಿಸುವ ಬದಲು ಕೊರೋನಾ ಸೋಂಕಿತರಿಗೆ ನೆರವಾಗಿ ಎಂದ ಪ್ರಜ್ವಲ್ ದೇವರಾಜ್​..!

ಡೈನಾಮಿಕ್​ ಪ್ರಿನ್ಸ್​ ಪ್ರಜ್ವಲ್ ದೇವರಾಜ್​ ಅವರು ಇನ್ನೇನು 34ನೇ ವರ್ಷಕ್ಕೆ ಕಾಲಿಡಲಿದ್ದಾರೆ. ಆದರೆ ಈ ಸಲ ಕೊರೋನಾ ಕಾರಣದಿಂದಾಗಿ ಪ್ರಜ್ವಲ್​ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ. ಜೊತೆಗೆ ತಮ್ಮ ಹುಟ್ಟುಹಬ್ಬ ಆಚರಿಸದಂತೆ ಅಭಿಮಾನಿಗಳಿಗೂ ಮನವಿ ಮಾಡಿರುವ ನಟ, ಸಂಕಷ್ಟದಲ್ಲಿರುವ ಕೊರೋನಾ ರೋಗಿಗಳಿಗೆ ನೆರವಾಗಿ ಎಂದು ಮನವಿ ಮಾಡಿದ್ದಾರೆ. (ಚಿತ್ರಗಳು ಕೃಪೆ: ಪಜ್ವಲ್ ದೇವರಾಜ್​ ಇನ್​ಸ್ಟಾಗ್ರಾಂ ಖಾತೆ)

First published: