Pranitha Subhash: ನಟಿ ಪ್ರಣಿತಾ ಸುಭಾಷ್ ಪ್ರೆಗ್ನೆಂಟ್, ಸೋಶಿಯಲ್ ಮೀಡಿಯಾದಲ್ಲಿ ಗುಡ್ ನ್ಯೂಸ್ ಹಂಚಿಕೊಂಡ ನಟಿ

ಖ್ಯಾತ ನಟಿ ಪ್ರಣಿತಾ ಸುಭಾಷ್ (Pranitha Subhash) ಅವರು ಗುಡ್ ನ್ಯೂಸ್ (Good News) ನೀಡಿದ್ದಾರೆ. ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಅವರು ಇತ್ತೀಚಿನ ದಿನಗಳಲ್ಲಿ ಕುಟುಂಬದ ಕಡೆಗೆ ಹೆಚ್ಚು ಗಮನ ನೀಡುತ್ತಿದ್ದಾರೆ. ಈಗ ಅವರು ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದಾರೆ. ತಾಯಿಯಾಗುತ್ತಿರೋ (Pregnant) ಸುದ್ದಿಯನ್ನು ಸೋಶಿಯಲ್ ಮೀಡಿಯಾದಲ್ಲಿ (Social Media) ಹಂಚಿಕೊಂಡಿದ್ದಾರೆ.

First published: