Amrutha Ramamoorthy: ಕಸ್ತೂರಿ ನಿವಾಸ ಧಾರಾವಾಹಿಯಲ್ಲಿ ಮತ್ತೆ ಕಾಣಿಸಿಕೊಳ್ಳಲಿದ್ದಾರೆ ಗರ್ಭಿಣಿ ಅಮೃತಾ ರಾಮಮೂರ್ತಿ..!

ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ನಟಿ ಅಮೃತಾ ರಾಮಮೂರ್ತಿ ಅವರು ಮತ್ತೆ ಕಿರುತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ಈ ಹಿಂದೆ ಹೊರ ಬಂದಿದ್ದ ಧಾರಾವಾಹಿ ಕಸ್ತೂರಿ ನಿವಾಸದಲ್ಲೇ ಕಾಣಿಸಿಕೊಳ್ಳಲಿದ್ದಾರಂತೆ. (ಚಿತ್ರಗಳು ಕೃಪೆ: ಅಮೃತಾ ರಾಮಮೂರ್ತಿ ಇನ್​ಸ್ಟಾಗ್ರಾಂ ಖಾತೆ)

First published: