ತಲೆ ಮೇಲೆ ಕೈ ಹೊತ್ತು ಕುಳಿತ ಕಣ್ಸನ್ನೆ ಹುಡುಗಿ Priya Prakash Varrier

ಮಾಲಿವುಡ್​ ಬೆಡಗಿ ಪ್ರಿಯಾ ವಾರಿಯರ್ (Priya Prakash Varrier)​ ಅವರ ಕೈಯಲ್ಲಿ ಸಾಕಷ್ಟು ಸಿನಿಮಾಗಳಿವೆ. ಆದರೆ, ಅವರು ಮಾಡಿದ ಯಾವ ಸಿನಿಮಾ ಸಹ ಅವರಿಗೆ ನಿರೀಕ್ಷಿಸಿದಷ್ಟು ಹೆಸರು ತಂದುಕೊಟ್ಟಿಲ್ಲ. ಸಿನಿಮಾಗಿಂತ ಹೆಚ್ಚಾಗಿ ತಮ್ಮ ವಿಡಿಯೋ ಮೂಲಕವೇ ಸದ್ದು ಮಾಡುತ್ತಿರುವ ಪ್ರಿಯಾ ಪ್ರಕಾಶ್​ ವಾರಿಯರ್​ ಈಗ ತಲೆ ಮೇಲೆ ಕೈ ಹೊತ್ತುಕೊಂಡು ಕುಳಿತುಕೊಳ್ಳುವಂತೆ ಮಾಡಿದೆ. (ಚಿತ್ರಗಳು ಕೃಪೆ: ಪ್ರಿಯಾ ಪ್ರಕಾಶ್ ವಾರಿಯರ್​ ಇನ್​ಸ್ಟಾಗ್ರಾಂ ಖಾತೆ)

First published: