Priyamani: ಮೆಗಾಸ್ಟಾರ್ ಚಿತ್ರದಲ್ಲಿ ಪ್ರಿಯಾಮಣಿ; ನಾಯಕಿಯೋ? ಪ್ರಮುಖ ಪಾತ್ರವೋ?

Priyamani: ಬಹುಭಾಷಾ ನಟಿ ಪ್ರಿಯಾಮಣಿ ತನ್ನ ಸಿನಿಮಾಗಳ ಮೂಲಕ ಪ್ರೇಕ್ಷಕರ ಮನ ಕದ್ದಿದ್ದಾರೆ. ಅವರು 2003 ರಲ್ಲಿ ಎವಡೆ ಆಟಗಾಡೆ ಚಿತ್ರದ ಮೂಲಕ ಬೆಳ್ಳಿತೆರೆಗೆ ಪದಾರ್ಪಣೆ ಮಾಡಿದರು. ಪ್ರಿಯಾಮಣಿ ಅವರ ಪೂರ್ಣ ಹೆಸರು ಪ್ರಿಯಾ ವಾಸುದೇವ್ ಮಣಿ. 1984ರ ಜೂನ್ 4 ರಂದು ಬೆಂಗಳೂರಿನಲ್ಲಿ ಜನಿಸಿದರು. ತಮಿಳಿನ ಪರುತ್ತಿವೀರನ್ ಚಿತ್ರಕ್ಕಾಗಿ ಅವರು ಅತ್ಯುತ್ತಮ ನಟಿಗಾಗಿ ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದರು. ಇತ್ತೀಚೆಗಷ್ಟೇ ಮೆಗಾಸ್ಟಾರ್ ಚಿರಂಜೀವಿ ಅವರ ಸಿನಿಮಾದಲ್ಲಿ ಪ್ರಿಯಾಮಣಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎಂದು ವರದಿಯಾಗಿದೆ.

First published: