2 ವರ್ಷದ ಹಿಂದೆ ತೆಗೆದುಕೊಂಡ ನಿರ್ಧಾರದ ಬಗ್ಗೆ ಈಗ ಪೋಸ್ಟ್​ ಮಾಡಿದ ಪ್ರಿಯಾಂಕಾ ಚೋಪ್ರಾ..!

Nick-Priyanka: ಪ್ರಿಯಾಂಕಾ ಚೋಪ್ರಾ ಹಾಗೂ ನಿಕ್​ ಜೋನಸ್​ ಪ್ರೀತಿಸಿ ವಿವಾಹವಾದ ಜೋಡಿ. ಮದುವೆಯಾದ ಕೆಲ ತಿಂಗಳಿನಲ್ಲೇ ಪ್ರಿಯಾಂಕಾ ಹಾಗೂ ನಿಕ್​ ಬೇರೆಯಾಗುವ ನಿರ್ಧಾರಕ್ಕೆ ಬಂದಿದ್ದಾರೆ ಅನ್ನೋ ಸುದ್ದಿ ಎಲ್ಲೆಡೆ ಗುಲ್ಲಾಗಿತ್ತು. ಆದರೆ ಈಗ ಪ್ರಿಯಾಂಕಾ ಚೋಪ್ರಾ 2 ವರ್ಷದ ಹಿಂದೆ ತಮ್ಮ ಜೀವನದ ಕುರಿತಾಗಿ ತೆಗೆದುಕೊಂಡಿದ್ದ ಒಂದು ನಿರ್ಧಾರದ ಬಗ್ಗೆ ಈಗ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. (ಚಿತ್ರಗಳು ಕೃಪೆ: ಪ್ರಿಯಾಂಕಾ ಚೋಪ್ರಾ ಹಾಗೂ ನಿಕ್​ ಜೋನಸ್​ ಇನ್​ಸ್ಟಾಗ್ರಾಂ ಖಾತೆ)

First published: