Priyanka Chopra: ಹೊಸ ಸಿನಿಮಾದ ಪ್ರಚಾರಕ್ಕಾಗಿ ನಿದ್ದೆಗೆಟ್ಟು ಶ್ರಮಿಸುತ್ತಿರುವ ಪ್ರಿಯಾಂಕಾ ಚೋಪ್ರಾ..!

The White Tiger: ಪ್ರಿಯಾಂಕಾ ಚೋಪ್ರಾ ತಮ್ಮ ಸಿನಿಮಾಗಳು ಹಾಗೂ ಅದರ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಅವರ ಹೊಸ ಸಿನಿಮಾ ದ ವೈಟ್​ ಟೈಗರ್​ ಸಿನಿಮಾ ನೆಟ್​ಫ್ಲಿಕ್ಸ್​ನಲ್ಲಿ ರಿಲೀಸ್​ ಆಗಿದ್ದು, ಅದರ ಪ್ರಚಾರಕ್ಕಾಗಿ ರಾತ್ರಿಗಳು ನಿದ್ದೆ ಇಲ್ಲದೆ ನೈಟ್​ ಪ್ರೆಸ್​ಮೀಟ್​ ಹಾಗೂ ಟಾಕ್​ ಶೋಗಳಲ್ಲಿ ಬ್ಯುಸಿಯಾಗಿದ್ದಾರೆ. (ಚಿತ್ರಗಳು ಕೃಪೆ: ಪ್ರಿಯಾಂಕಾ ಚೋಪ್ರಾ ಇನ್​ಸ್ಟಾಗ್ರಾಂ ಖಾತೆ)

First published: