ಪ್ರಿಯಾಂಕಾ ಚೋಪ್ರಾ ಬಹುತೇಕ ಯಾವಾಗಲೂ ಸುದ್ದಿಯಲ್ಲಿರುತ್ತಾರೆ. ವೈಯಕ್ತಿಕ ಅಥವಾ ವೃತ್ತಿಪರ ಕಾರಣಗಳಿಂದ ನಟಿ ಸುದ್ದಿಯಲ್ಲಿರುತ್ತಾರೆ. ಈ ಬಾರಿ ನಟಿ ತನ್ನ ಫೋಟೋಗಳಿಂದ ಚರ್ಚೆಯಲ್ಲಿದ್ದಾರೆ. ಅವರು ತಮ್ಮ ಕೆಲವು ಸುಂದರವಾದ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಅದರಲ್ಲಿ ಅವರು ಕಪ್ಪು ಆಫ್ ಶೋಲ್ಡರ್ ಡ್ರೆಸ್‌ನಲ್ಲಿ ಪೋಸ್ ನೀಡಿದ್ದಾರೆ. ಇದನ್ನು ನೋಡಿ ನೆಟ್ಟಿಗರು ಏನಂದ್ರು ಗೊತ್ತಾ?