Priyanka Chopra: ಮಾದಕ ನೋಟದಿಂದಲೇ ಮತ್ತೇರಿಸುತ್ತಿರುವ ಪ್ರಿಯಾಂಕಾ ಚೋಪ್ರಾ: ಸಖತ್ ಕಮೆಂಟ್ ಮಾಡಿದ ನಿಕ್ ಜೋನಸ್..!
ಹಾಲಿವುಡ್ ನಟಿ ಹಾಗೂ ಗ್ಲೋಬಲ್ ಐಕಾನ್ ಪ್ರಿಯಾಂಕಾ ಚೋಪ್ರಾ ಸದಾ ತಮ್ಮ ಹಾಟ್ ಫೋಟೋಗಳಿಂದಲೇ ಹೆಚ್ಚಾಗಿ ಸುದ್ದಿಯಲ್ಲಿರುತ್ತಾರೆ. ಈಗಲೂ ಸಹ ಪ್ರಿಯಾಂಕಾ ಬಿಳಿ ಬಣ್ಣದ ಡ್ರೆಸ್ ತೊಟ್ಟು, ಮಾದಕ ನೋಟದ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಅದಕ್ಕೆ ಪತು ನಿಕ್ ಜೋನಸ್ ಸಖತ್ ಕಮೆಂಟ್ ಮಾಡಿದ್ದಾರೆ. (ಚಿತ್ರಗಳು ಕೃಪೆ: ಪ್ರಿಯಾಂಕಾ ಚೋಪ್ರಾ ಇನ್ಸ್ಟಾಗ್ರಾಂ ಖಾತೆ)