Priyankaa Thimmesh: ಅಭಿಮಾನಿಗಳಿಗೆ ವರಮಹಾಲಕ್ಷ್ಮಿ ಹಬ್ಬಕ್ಕೆ ಶುಭ ಕೋರಿದ ಬಿಗ್ ಬಾಸ್ ಖ್ಯಾತಿಯ ಪ್ರಿಯಾಂಕಾ ತಿಮ್ಮೇಶ್​..!

ನಟಿ ಪ್ರಿಯಾಂಕಾ ತಿಮ್ಮೇಶ್​ ಬಿಗ್ ಬಾಸ್​ ಮನೆಯಿಂದ ಹೊರ ಬಂದ ನಂತರ ಸಿನಿಮಾ ಹಾಗೂ ಫೋಟೋಶೂಟ್​ಗಳಲ್ಲಿ ನಿರತರಾಗಿದ್ದಾರೆ. ಇಂದು ವರಮಹಾಲಕ್ಷ್ಮಿ ಹಬ್ಬದಂದು ಲೆಟೆಸ್ಟ್ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಶುಭ ಕೋರಿದ್ದಾರೆ. (ಚಿತ್ರಗಳು ಕೃಪೆ: ಪ್ರಿಯಾಂಕಾ ತಿಮ್ಮೇಶ್​ ಇನ್​ಸ್ಟಾಗ್ರಾಂ ಖಾತೆ)

First published: