ಹಾಲಿವುಡ್​ ರೇಂಜ್​ನಲ್ಲಿ ಇರುತ್ತಂತೆ KGF 3, ವಿಜಯ್ ಕಿರಗಂದೂರು ಹೇಳೋದನ್ನ ಕೇಳಿದ್ರೆ ಶಾಕ್ ಆಗ್ತಿರಾ ನೀವು!

ಯಶ್ ಅಭಿನಯದ ಬ್ಲಾಕ್ ಬಸ್ಟರ್ ಕೆಜಿಎಫ್ 2 ಚಿತ್ರ ಸದ್ಯ ಎಲ್ಲಾ ದಾಖಲೆಗಳನ್ನೂ ಮುರಿದುಹಾಕಿದೆ. ಇದೀಗ ಎಲ್ಲಡೆ ಕೆಜಿಎಫ್ 3 ಕುರಿತ ಚರ್ಚೆಗಳು ಆರಂಭವಾಗಿದೆ. ಇದರ ನಡುವೆ ಚಿತ್ರದ ನಿರ್ಮಾಪಕ ವಿಜಯ್ ಕಿರಂಗದೂರು ಕೆಜಿಎಫ್ 3 ಕುರಿತು ದೊಡ್ಡ ಹೇಳಿಕೆಯೊಂದನ್ನು ನೀಡಿದ್ದಾರೆ.

First published: