Brahmastra: ಬ್ರಹ್ಮಾಸ್ತ್ರ ಸಿನಿಮಾ ಪ್ರಚಾರ ಕಾರ್ಯಕ್ರಮ ರದ್ದು, ನಿರ್ಮಾಪಕರಿಗೆ ಕೋಟಿ ಕೋಟಿ ನಷ್ಟ!

ರಾಮೋಜಿ ಫಿಲ್ಮ್ ಸಿಟಿಯಲ್ಲಿ ನಡೆಯಬೇಕಿದ್ದ ಬ್ರಹ್ಮಾಸ್ತ್ರಂ ಚಿತ್ರದ ಪ್ರೀ ರಿಲೀಸ್ ಕಾರ್ಯಕ್ರಮ ರದ್ದು ಮಾಡಲಾಗಿತ್ತು. ಗಣಪತಿ ಮೆರವಣಿಗೆ ಮಾಡುವ ಹಿನ್ನಲೆ ಸುವ್ಯವಸ್ಥೆ ಮಾಡಲು ಸಾಧ್ಯವಿಲ್ಲ ಎಂದು ಪೊಲೀಸರು ನಿರ್ಧರಿಸಿದ್ರು ಹೀಗಾಗಿ ಕಾರ್ಯಕ್ರಮ ರದ್ದಾಗಿದೆ. ಆದರೆ ಈ ಕಾರ್ಯಕ್ರಮ ನಿರ್ಮಾಪಕರಿಗೆ ಭಾರೀ ನಷ್ಟ ಉಂಟು ಮಾಡಿದೆಯಂತೆ.

First published: