Puneeth Rajkumar: ಪವರ್ ಸ್ಟಾರ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಸರ್ಪ್ರೈಸ್ ಗಿಫ್ಟ್; ಒಟಿಟಿಯಲ್ಲಿ ನೋಡಿ ಗಂಧದ ಗುಡಿ!

Puneeth Rajkumar-Gandhada Gudi: ಪುನೀತ್ ರಾಜ್​ಕುಮಾರ್ ಹುಟ್ಟುಹಬ್ಬ ಕೆಲವೇ ದಿನಗಳು ಬಾಕಿ ಇದೆ. ಪವರ್ ಸ್ಟಾರ್ ಬರ್ತ್ ಡೇಯನ್ನು ಸಂಭ್ರಮದಿಂದ ಆಚರಿಸಲು ಅಭಿಮಾನಿಗಳು ಕಾಯ್ತಿದ್ದಾರೆ. ಈ ನಡುವೆ ಅಶ್ವಿನಿ ಪುನೀತ್ ರಾಜ್​ಕುಮಾರ್ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್ ಗಿಫ್ಟ್ ಅನೌನ್ಸ್ ಮಾಡಿದ್ದಾರೆ.

First published:

  • 18

    Puneeth Rajkumar: ಪವರ್ ಸ್ಟಾರ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಸರ್ಪ್ರೈಸ್ ಗಿಫ್ಟ್; ಒಟಿಟಿಯಲ್ಲಿ ನೋಡಿ ಗಂಧದ ಗುಡಿ!

    ಪುನೀತ್ ರಾಜ್​ಕುಮಾರ್ ಅವರ ಕನಸಾಗಿದ್ದ ಗಂಧದ ಗುಡಿ ಸಿನಿಮಾವನ್ನು ಅಶ್ವಿನಿ ಪುನೀತ್ ರಾಜ್​ಕುಮಾರ್ ಯಶಸ್ವಿಯಾಗಿ ತೆರೆ ಮೇಲೆ ತಂದರು. ಜನರು ಕೂಡ ಅಷ್ಟೇ ಪ್ರೀತಿಯಿಂದ ಅಪ್ಪು ಕೊನೆಯ ಸಿನಿಮಾವನ್ನು ನೋಡಿ ಮೆಚ್ಚಿಕೊಂಡ್ರು.

    MORE
    GALLERIES

  • 28

    Puneeth Rajkumar: ಪವರ್ ಸ್ಟಾರ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಸರ್ಪ್ರೈಸ್ ಗಿಫ್ಟ್; ಒಟಿಟಿಯಲ್ಲಿ ನೋಡಿ ಗಂಧದ ಗುಡಿ!

    ಕಳೆದ ವರ್ಷ ಅಕ್ಟೋಬರ್ 29ರಂದು ಗಂಧದ ಗುಡಿ ಸಿನಿಮಾ ತೆರೆ ಕಂಡಿತ್ತು. ಕಳೆದ ವರ್ಷ ಅಕ್ಟೋಬರ್  29ಕ್ಕೆ ಪುನೀತ್ ನಿಧನರಾಗಿ 1 ವರ್ಷಗಳೇ ಕಳದು ಹೋಗಿದೆ. ಪುಣ್ಯ ಸ್ಮರಣೆಯ ಅಂಗವಾಗಿ ಗಂಧದ ಗುಡಿ ಸಿನಿಮಾವನ್ನು ರಿಲೀಸ್ ಮಾಡಲಾಯ್ತು.

    MORE
    GALLERIES

  • 38

    Puneeth Rajkumar: ಪವರ್ ಸ್ಟಾರ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಸರ್ಪ್ರೈಸ್ ಗಿಫ್ಟ್; ಒಟಿಟಿಯಲ್ಲಿ ನೋಡಿ ಗಂಧದ ಗುಡಿ!

    ಸಿನಿಮಾ ಕೂಡ ಯಶಸ್ವಿ ಪ್ರದರ್ಶನ ಕಂಡಿತು. ಪುನೀತ್ ಕೊನೆಯ ಸಿನಿಮಾ ಎಂದು ಅಭಿಮಾನಿಗಳು ಅಷ್ಟೇ ಅಲ್ಲದೇ ಅನೇಕ ಗಣ್ಯರು, ರಾಜಕಾರಣಿಗಳು ಕೂಡ ಸಿನಿಮಾ ನೋಡಿದ್ರ. ನಾಡು-ನುಡಿಯ ಬಗ್ಗೆ ಪುನೀತ್ ರಾಜ್​ಕುಮಾರ್ ಅವರಿಗೆ ಇದ್ದ ಅಭಿಮಾನವನ್ನು ಕೊಂಡಾಡಿದ್ರು,.

    MORE
    GALLERIES

  • 48

    Puneeth Rajkumar: ಪವರ್ ಸ್ಟಾರ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಸರ್ಪ್ರೈಸ್ ಗಿಫ್ಟ್; ಒಟಿಟಿಯಲ್ಲಿ ನೋಡಿ ಗಂಧದ ಗುಡಿ!

    ಗಂಧದ ಗುಡಿ ಸಾಕ್ಷ್ಯಚಿತ್ರ ರಿಲೀಸ್ ಆಗಿ ಕೆಲ ತಿಂಗಳುಗಳೇ ಕಳೆದು ಹೋಗಿದೆ. ಇಷ್ಟು ದಿನವಾದ್ರೂ ಅಶ್ವಿನಿ ಪುನೀತ್ ರಾಜ್​ಕುಮಾರ್​ ಅವರು ಒಟಿಟಿಯಲ್ಲಿ ರಿಲೀಸ್ ಮಾಡುವ ಬಗ್ಗೆ ಘೋಷಣೆ ಮಾಡಿರಲಿಲ್ಲ.

    MORE
    GALLERIES

  • 58

    Puneeth Rajkumar: ಪವರ್ ಸ್ಟಾರ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಸರ್ಪ್ರೈಸ್ ಗಿಫ್ಟ್; ಒಟಿಟಿಯಲ್ಲಿ ನೋಡಿ ಗಂಧದ ಗುಡಿ!

    ಯಾವಾಗ ಗಂಧದ ಗುಡಿ ಸಿನಿಮಾ ಒಟಿಟಿಯಲ್ಲಿ ಬರುತ್ತೆ ಎಂದು ಅಭಿಮಾನಿಗಳು ಕಾಯ್ತಿದ್ರು. ಕೊನೆಗೂ ಕಾಲ ಕೂಡಿ ಬಂದಿದ್ದು, ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬದ ದಿನವೇ ಗಂಧದ ಗುಡಿ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಲಿದೆ.

    MORE
    GALLERIES

  • 68

    Puneeth Rajkumar: ಪವರ್ ಸ್ಟಾರ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಸರ್ಪ್ರೈಸ್ ಗಿಫ್ಟ್; ಒಟಿಟಿಯಲ್ಲಿ ನೋಡಿ ಗಂಧದ ಗುಡಿ!

    ಇಂದು (ಮಾರ್ಚ್ 14) ಅಶ್ವಿನಿ ಪುನೀತ್ ರಾಜ್ಕುಮಾರ್ ಅವರ ಹುಟ್ಟುಹಬ್ಬ ಕೂಡ. ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ತಮ್ಮ ಹುಟ್ಟುಹಬ್ಬದ ದಿನ ಅಪ್ಪು ಗಂಧದ ಗುಡಿ ಸಿನಿಮಾದ ಒಟಿಟಿ ರಿಲೀಸ್ ದಿನಾಂಕವನ್ನು ಘೋಷಿಸಿದ್ದು, ಪಿಆರ್​ಕೆ ಪ್ರೊಡೆಕ್ಷನ್​ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

    MORE
    GALLERIES

  • 78

    Puneeth Rajkumar: ಪವರ್ ಸ್ಟಾರ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಸರ್ಪ್ರೈಸ್ ಗಿಫ್ಟ್; ಒಟಿಟಿಯಲ್ಲಿ ನೋಡಿ ಗಂಧದ ಗುಡಿ!

    ಮಾರ್ಚ್ 17ರಂದು ಅಮೆಜಾನ್ ಪ್ರೈಮ್ ಒಟಿಟಿಯಲ್ಲಿ ಗಂಧದ ಗುಡಿ ರಿಲೀಸ್ ಆಗಲಿದೆ. ನಟ ಪುನೀತ್ ರಾಜ್​ಕುಮಾರ್ ಹುಟ್ಟುಹಬ್ಬದ ದಿನ ಅಭಿಮಾನಿಗಳು ಅಪ್ಪು ಕೊನೆಯ ಸಿನಿಮಾವನ್ನು ನೋಡಿ ಕಣ್ತುಂಬಿಕೊಳ್ಳಬಹುದಾಗಿದೆ.

    MORE
    GALLERIES

  • 88

    Puneeth Rajkumar: ಪವರ್ ಸ್ಟಾರ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಸರ್ಪ್ರೈಸ್ ಗಿಫ್ಟ್; ಒಟಿಟಿಯಲ್ಲಿ ನೋಡಿ ಗಂಧದ ಗುಡಿ!

    ಥಿಯೇಟರ್​ನಲ್ಲಿ ಪುನೀತ್ ಕೊನೆಯ ಸಿನಿಮಾ ಗಂಧದ ಗುಡಿಯನ್ನು ಮಿಸ್ ಮಾಡಿಕೊಂಡವರು ಇದೀಗ ಒಟಿಟಿಯಲ್ಲಿ ನೋಡಿ ಖುಷಿ ಪಡಬಹುದಾಗಿದೆ. ಮಾರ್ಚ್ 17ರಂದು ಪವರ್ ಸ್ಟಾರ್ ಹುಟ್ಟುಹಬ್ಬ ಆಚರಿಸಲು ಅಭಿಮಾನಿಗಳು ಕೂಡ ಕಾಯ್ತಿದ್ದಾರೆ.

    MORE
    GALLERIES