ಡಾ.ರಾಜ್​ಕುಮಾರ್​ ವಿಚಾರವಾಗಿ ರಾಜ್ಯ ಸರ್ಕಾರದ ಎದುರು ಹೊಸ ಬೇಡಿಕೆ ಇಟ್ಟ ಅಪ್ಪು, ಶಿವಣ್ಣನ ಫ್ಯಾನ್ಸ್​​

ಡಾ ಶಿವರಾಜ್ ಕುಮಾರ್, ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಇಂದು ಡಾಲರ್ಸ್ ಕಾಲೋನಿ ನಿವಾಸದಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ತಮ್ಮ ಬೇಡಿಕೆಯನ್ನು ಹೇಳಿಕೊಂಡಿದ್ದಾರೆ.

First published: