Puri Jagannadh: ಲೈಗರ್ ಫ್ಲಾಪ್, ನಿರ್ದೇಶಕ ಪುರಿ ಜಗನ್ನಾಥ್ ಆಪ್ತ ಆತ್ಮಹತ್ಯೆ

ಟಾಲಿವುಡ್‌ನ ಖ್ಯಾತ ನಿರ್ದೇಶಕ ಪುರಿ ಜಗನ್ನಾಥ್ ಬಳಿ ಕೆಲಸ ಮಾಡುತ್ತಿದ್ದ ಸಹಾಯಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಹಾಯಕ ನಿರ್ದೇಶಕ ಸಾಯಿ ಕುಮಾರ್ ಎಂಬ ವ್ಯಕ್ತಿ ದುರ್ಗಂ ಹೊಂಡಕ್ಕೆ ಹಾರಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

First published: