Yash-Rashmika: ಯಶ್ ಶೋ ಆಫ್ ನಟ ಎಂದಿದ್ದ ರಶ್ಮಿಕಾ, ಈಗ ರಾಕಿ ಭಾಯ್ ಬಗ್ಗೆ ಹೇಳಿದ್ದೇನು ಗೊತ್ತಾ?
ನಟಿ ರಶ್ಮಿಕಾ ಮಂದಣ್ಣ ಇದೀಗ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಕನ್ನಡ ಸಿನಿಮಾಗಳಿಂದ ದೂರ ಉಳಿದಿರುವ ನಟಿ ರಶ್ಮಿಕಾ ಮಂದಣ್ಣ, ಇದೀಗ ರಾಕಿಂಗ್ ಸ್ಟಾರ್ ಯಶ್ ಬಗ್ಗೆ ಮಾತಾಡಿದ್ದಾರೆ.
ಟ್ವಿಟರ್ನಲ್ಲಿ ಅಭಿಮಾನಿಗಳು ಕೇಳಿದ ಅನೇಕ ಪ್ರಶ್ನೆಗಳಿಗೆ ನಟಿ ರಶ್ಮಿಕಾ ಮಂದಣ್ಣ ಉತ್ತರ ನೀಡಿದ್ದಾರೆ . ಈ ವೇಳೆ ರಶ್ಮಿಕಾ ಮಂದಣ್ಣಗೆ ಯಶ್ ಬಗ್ಗೆ ಪ್ರಶ್ನೆ ಎದುರಾಗಿದೆ. ರಶ್ಮಿಕಾ, ರಾಂಕಿಂಗ್ ಸ್ಟಾರ್ ಬಗ್ಗೆ ಒಂದೇ ಪದದಲ್ಲಿ ವಿವರಿಸಿದ್ದಾರೆ.
2/ 8
ಒಂದೇ ಪದದಲ್ಲಿ ಯಶ್ ಬಗ್ಗೆ ಹೇಳಿ ಎಂದು ನೆಟ್ಟಿಗರೊಬ್ಬರು ಮನವಿ ಮಾಡಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿರುವ ರಶ್ಮಿಕಾ ಮಂದಣ್ಣ ಅವರು ‘ಸೂಪರ್ ಸ್ಟಾರ್’ ಎಂದು ಉತ್ತರ ನೀಡಿದ್ದಾರೆ.
3/ 8
ಈ ಹಿಂದೆ ಸಂದರ್ಶನದಲ್ಲಿ ಮಾತಾಡಿದ್ದ ರಶ್ಮಿಕಾ ಮಂದಣ್ಣ ನನಗೆ ದಕ್ಷಿಣ ಭಾರತದ ಪ್ರಮುಖ ಸ್ಟಾರ್ ನಟರೊಂದಿಗೆ ಕೆಲಸ ಮಾಡಬೇಕು ಎನ್ನುವ ಆಸೆ ಇದೆ ಎಂದು ಹೇಳಿದ್ದಾರೆ. ಇನ್ನು ಪ್ಯಾನ್ ಇಂಡಿಯಾ ಸ್ಟಾರ್ ಆಗಿರುವ ನಟ ಯಶ್ ಜೊತೆ ಕೂಡ ನಟಿಸುವ ಆಸೆಯಿದೆ ಎಂದು ರಶ್ಮಿಕಾ ಹೇಳಿದ್ದರು.
4/ 8
ನಾನು ದಕ್ಷಿಣ ಕನ್ನಡದ ಸ್ಟಾರ್ ನಟರೊಂದಿಗೆ ಕೆಲಸ ಮಾಡಬೇಕಿದೆ. ರಾಮ್ ಚರಣ್ ಸರ್ ಜೊತೆ , ಪ್ರಭಾಸ್ ಸರ್ , ಬನ್ನಿ (ಅಲ್ಲು ಅರ್ಜುನ್) ಸರ್ ಹಾಗೂ ನಮ್ಮ ಯಶ್ ಸರ್ ಜೊತೆ ಕೂಡ ಕೆಲಸ ಮಾಡಬೇಕು. ಹಾಗೇ ಮಲಯಾಳಂ ನಟ ದುಲ್ಕರ್ ಸಲ್ಮಾನ್ ಜೊತೆಯೂ ಕೆಲಸ ಮಾಡುವ ಆಸೆ ಇದೆ ಎಂದು ರಶ್ಮಿಕಾ ಹೇಳಿದ್ದರು.
5/ 8
ಕಿರಿಕ್ ಪಾರ್ಟಿ ಸಿನಿಮಾ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದ ರಶ್ಮಿಕಾ ಮಂದಣ್ಣ ಯಶ್ ವಿಚಾರವಾಗಿ ಆರಂಭದಲ್ಲೇ ವಿವಾದಕ್ಕೆ ಸಿಲುಕಿದ್ರು. ಸಂದರ್ಶನವೊಂದರಲ್ಲಿ ಕನ್ನಡದಲ್ಲಿ ಶೋ ಆಫ್ ನಟ ಯಾರು ಅಂತ ಕೇಳಿದ್ದ ಪ್ರಶ್ನೆಗೆ ಉತ್ತರಿಸಿದ್ದ ರಶ್ಮಿಕಾ ಮಂದಣ್ಣ, ಯಶ್ ಎಂದು ಹೇಳಿದ್ರು.
6/ 8
ಅಲ್ಲು ಅರ್ಜುನ್ ಜೊತೆ ಶ್ರೀವಲ್ಲಿಯಾಗಿ ಪುಷ್ಪ ಸಿನಿಮಾದಲ್ಲಿ ಮಿಂಚಿದ ರಶ್ಮಿಕಾ ಮಂದಣ್ಣ ಲೆವೆಲ್ ಬದಲಾಗಿ ಹೋಯ್ತು. ಪುಷ್ಪ ಸಿನಿಮಾ ಸೂಪರ್ ಹಿಟ್ ಆದ ಬಳಿಕ ರಶ್ಮಿಕಾ ಪ್ಯಾನ್ ಇಂಡಿಯಾ ಸ್ಟಾರ್ ಆದ್ರು ಬಾಲಿವುಡ್ಗೆ ಹಾರಿದ ನಟಿ ರಶ್ಮಿಕಾ ಮಂದಣ್ಣ ಇದೀಗ ಸಿನಿಮಾ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ.
7/ 8
ಪುಷ್ಪ ಸಿನಿಮಾ ಬಳಿಕ ನಟಿ ರಶ್ಮಿಕಾ ಮಂದಣ್ಣಗೆ ಆಫರ್ಗಳ ಸುರಿಮಳೆಯಾಗಿದೆ. ತಮಿಳಿನ ಸ್ಟಾರ್ ದಳಪತಿ ಜೊತೆ ವಾರಿಸು ಸಿನಿಮಾ ಮಾಡಿದ್ರು. ಬಿಗ್ ಬಿ ಅಮಿತಾಭ್ ಜೊತೆಯೇ ಬಾಲಿವುಡ್ನ ಮೊದಲ ಸಿನಿಮಾದಲ್ಲಿ ಅಭಿನಯಿಸುವ ಅವಕಾಶ ರಶ್ಮಿಕಾ ಮಂದಣ್ಣ ಪಾಲಾಯ್ತು. ರಶ್ಮಿಕಾ 2ನೇ ಸಿನಿಮಾ ಮಿಷನ್ ಮಜ್ನು ಕೂಡ ರಿಲೀಸ್ ಆಗಿ ಸಕ್ಸಸ್ ಕಂಡಿದೆ.
8/ 8
ಟಾಲಿವುಡ್ನ ಪುಷ್ಪ 2 ಸಿನಿಮಾ ಹಾಗೂ ರೇನ್ಬೋ ಸಿನಿಮಾ ಶೂಟಿಂಗ್ನಲ್ಲಿ ಬ್ಯುಸಿ ಆಗಿದ್ದಾರೆ ಈ ವರ್ಷ ನಟಿಯ 4 ಸಿನಿಮಾಗಳು ರಿಲೀಸ್ ಆಗಲಿದೆಯಂತೆ. ಜೊತೆಗೆ ಬಾಲಿವುಡ್ ಮತ್ತೊಂದು ಸಿನಿಮಾ ಆಫರ್ ಕೂಡ್ ನಟಿಯನ್ನು ಕೈ ಸೇರಿದೆಯಂತೆ.
First published:
18