ಪುಷ್ಪ ದಿ ರೈಸ್ ಮೊದಲ ಭಾಗದಲ್ಲಿ ಸದ್ದು ಮಾಡಿದ್ದ ಅಲ್ಲು ಅರ್ಜುನ್ ಈಗ ಪುಷ್ಪ ದಿ ರೂಲ್ ಮೂಲಕ ಪ್ರೇಕ್ಷಕರ ಮುಂದೆ ಬರಲಿದ್ದಾರೆ. ಈ ಚಿತ್ರದ ಶೂಟಿಂಗ್ ಹಂತ ಹಂತವಾಗಿ ಪೂರ್ತಿಯಾಗುತ್ತಿದೆ. ಇತ್ತೀಚೆಗಷ್ಟೇ ಹೈದರಾಬಾದ್‌ನಲ್ಲಿ ಕೆಲವು ಪ್ರಮುಖ ದೃಶ್ಯಗಳನ್ನು ಚಿತ್ರೀಕರಿಸಿದ ಸುಕುಮಾರ್, ಇದೀಗ ವೈಜಾಗ್ ಶೆಡ್ಯೂಲ್ ಅನ್ನು ಕೂಡ ಮುಗಿಸಿದ್ದಾರಂತೆ.