ಪುಷ್ಪ ಚಿತ್ರದ ನಂತರ ಅಲ್ಲು ಅರ್ಜುನ್ ಸದ್ಯ ಪುಷ್ಪ 2 ಚಿತ್ರದ ಶೂಟಿಂಗ್ನಲ್ಲಿ ಬ್ಯುಸಿ ಆಗಿದ್ದಾರೆ. ನಿರ್ದೇಶಕ ಸುಕುಮಾರ್ ತಡ ಮಾಡದೇ ಬೇಗ ಬೇಗ ಶೂಟಿಂಗ್ ಕಂಪ್ಲೀಟ್ ಮಾಡುವ ಆತುರದಲ್ಲಿದ್ದಾರೆ. ಅಲ್ಲು ಅರ್ಜುನ್ಗೆ ನಾಯಕಿಯಾಗಿ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಸಾಯಿ ಪಲ್ಲವಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಸುದ್ದಿ ಎಲ್ಲೆಡೆ ಹರಡಿದೆ.