ಡಿಂಪಲ್ ಕ್ವೀನ್ ರಚಿತಾ ರಾಮ್ ಈಗ ಪಂಕಜ ಕಸ್ತೂರಿಯಾಗಿದ್ದಾರೆ. ಹೌದು, ದೀಪಾವಳಿಯಂದು ಪಂಕಜ ಕಸ್ತೂರಿಯಾಗಿ ಬಂದಿದ್ದು, ನಿಮ್ಮಮನಸ್ಸಿಗೆ ಬರಮಾಡಿಕೊಳ್ಳಿ ಎನ್ನುತ್ತಿದ್ದಾರೆ ನಿರ್ದೇಶಕರು. ಮಯೂರ ರಾಘವೇಂದ್ರ ನಿರ್ದೇಶನದಲ್ಲಿ ರಚಿತಾ ರಾಮ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಶ್ರೀ ಭವಾನಿ ಆರ್ಟ್ಸ್ ಬ್ಯಾನರ್ ಅಡಿ ರವೀಶ್ ಆರ್.ಸಿ. ನಿರ್ಮಾಣದ ಈ ಚಿತ್ರದ ಟೈಟಲ್ ಪೋಸ್ಟರ್ ಅನ್ನು ರಿಲೀಸ್ ಮಾಡಲಾಗಿದೆ. ಪೋಸ್ಟರ್ನಲ್ಲಿ ಟಿಫನ್ ಬಾಕ್ಸ್ ಇಡಲಾಗಿದ್ದು, ಇದರಲ್ಲಿ ಏನಿದೆ ಎಂದು ಕಾಯುತ್ತಿರಿ ಎಂಬ ಶೀರ್ಷಿಕೆಯನ್ನು ಫೋಟೋಗೆ ನೀಡಲಾಗಿದೆ. ಸದ್ಯದಲ್ಲೇ ರಚಿತಾ ಅವರ ಫಸ್ಟ್ಲುಕ್ ಪೋಸ್ಟರ್ ಸಹ ರಿಲೀಸ್ ಆಗಲಿದೆಯಂತೆ. ಗುಳಿಕೆನ್ನೆ ಸುಂದರಿ ರಚಿತಾ ರಾಮ್ ಸದ್ಯ ನೀನಾಸಂ ಸತೀಶ್ ಜೊತೆ ಮ್ಯಾಟ್ನಿ ಚಿತ್ರದಲ್ಲೂ ನಟಿಸುತ್ತಿದ್ದಾರೆ. ಗುಳಿಕೆನ್ನೆ ಸುಂದರಿ ರಚಿತಾ ರಾಮ್ ಗುಳಿಕೆನ್ನೆ ಸುಂದರಿ ರಚಿತಾ ರಾಮ್ ಗುಳಿಕೆನ್ನೆ ಸುಂದರಿ ರಚಿತಾ ರಾಮ್ ಗುಳಿಕೆನ್ನೆ ಸುಂದರಿ ರಚಿತಾ ರಾಮ್ ಗುಳಿಕೆನ್ನೆ ಸುಂದರಿ ರಚಿತಾ ರಾಮ್ ಗುಳಿಕೆನ್ನೆ ಸುಂದರಿ ರಚಿತಾ ರಾಮ್ ಗುಳಿಕೆನ್ನೆ ಸುಂದರಿ ರಚಿತಾ ರಾಮ್