Pooja Hegde: ಕ್ಯಾಮೆರಾ ಹಿಡಿದು ಫೋಟೊಶೂಟ್ಗೆ ಪೋಸ್ ಕೊಟ್ಟ ಕರಾವಳಿ ಸುಂದರಿ ಪೂಜಾ ಹೆಗ್ಡೆ
ಬಾಲಿವುಡ್ನಲ್ಲಿ ರಣವೀರ್ ಸಿಂಗ್ ಜೊತೆ ಸರ್ಕಸ್ ಹಾಗೂ ಟಾಲಿವುಡ್ನಲ್ಲಿ ಪ್ರಭಾಸ್ ಜತೆ ರಾಧೆ ಶ್ಯಾಮ್ ಸಿನಿಮಾದಲ್ಲಿ ಪೂಜಾ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಈ ಎರಡೂ ಸಿನಿಮಾಗಳು ಯಾವಾಗ ರಿಲೀಸ್ ಆಗಲಿವೆ ಎಂದು ಅಭಿಮಾನಿಗಳು ಕಾಯುತ್ತಿರುವಾಗಲೇ ಪೂಜಾ ಹೆಗ್ಡೆ ಪೋಟೋಶೂಟ್ ಮೂಲಕ ಅಭಿಮಾನಿಗಳಿಗೆ ಸಖತ್ ಟ್ರೀಟ್ ಕೊಡುತ್ತಿದ್ದಾರೆ. (ಚಿತ್ರಗಳು ಕೃಪೆ: ಪೂಜಾ ಹೆಗ್ಡೆ ಇನ್ಸ್ಟಾಗ್ರಾಂಖಾತೆ)