Radhika Pandit: ಕಷ್ಟದಲ್ಲಿರುವವರಿಗೆ ಯಶ್ ನೆರವಾದ ಬೆನ್ನಲ್ಲೇ ರಾಧಿಕಾ ಪಂಡಿತ್​ ಕೊಟ್ರು ಭರವಸೆಯ ಮಾತು

ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ಸ್ಯಾಂಡಲ್​​ವುಡ್​ ಸಿಂಡ್ರೆಲಾ ಒಂದು ತಿಂಗಳಿನಿಂದ ಯಾವುದೇ ಪೋಸ್ಟ್​ ಮಾಡಿರಲಿಲ್ಲ. ನಿನ್ನೆಯಷ್ಟೆ ಇನ್​ಸ್ಟಾಗ್ರಾಂನಲ್ಲಿ ತಮ್ಮ ಫೋಟೋ ಹಂಚಿಕೊಂಡಿರುವ ರಾಧಿಕಾ ಪಂಡಿತ್​ ಭರವಸೆಯ ಮಾತೊಂದನ್ನು ಹೇಳಿದ್ದಾರೆ. (ಚಿತ್ರಗಳು ಕೃಪೆ: ರಾಧಿಕಾ ಪಂಡಿತ್​ ಇನ್​ಸ್ಟಾಗ್ರಾಂ ಖಾತೆ)

First published: