Puneeth Rajkumar ಅಂತ್ಯಸಂಸ್ಕಾರ ನಾಳೆ: ಸಿಎಂ ಬಸವರಾಜ ಬೊಮ್ಮಾಯಿ

ಪುನೀತ್ ರಾಜ್​ಕುಮಾರ್​ ಅವರ ಅಂತ್ಯಕ್ರಿಯೆ ನಾಳೆ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ರಾಘವೇಂದ್ರ ರಾಜ್​ಕುಮಾರ್​ ಅವರು ಖಚಿತಪಡಿಸಿದ್ದಾರೆ. ಈ ಹಿನ್ನಲೆಯಲ್ಲಿ ಅಂತ್ಯ ಸಂಸ್ಕಾರಕ್ಕೆ ಸಿದ್ದತೆ ಮಾಡಿದ್ದ ಗುಂಡಿ ಸುತ್ತಲು ಬ್ಯಾರಿಕೇಡ್ ಹಾಕಲಾಗಿದೆ. (ಚಿತ್ರಗಳು ಕೃಪೆ: ಚಂದನ್​ ಗೌಡ ಫೋಟೋಗ್ರಫಿ ಇನ್​ಸ್ಟಾಗ್ರಾಂ ಖಾತೆ)

First published: