Puneeth Rajkumar: 30 ವರ್ಷ ಹಿಂದೆ ಅಪ್ಪಾಜಿಗೆ ಕರ್ನಾಟಕ ರತ್ನ ಸಿಕ್ಕಿತ್ತು, ತಮ್ಮನ ನೆನೆದು ರಾಘವೇಂದ್ರ ರಾಜ್​ಕುಮಾರ್ ಭಾವುಕ

ತಮ್ಮನಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಂದರ್ಭ ಸಹೋದರ ರಾಘವೇಂದ್ರ ರಾಜ್​ಕುಮಾರ್ ಪ್ರತಿಕ್ರಿಯಿಸಿದ್ದಾರೆ. ಹಿರಿಯ ನಟ ಏನಂದ್ರು?

First published: