Ragini Dwivedi: ಅಪ್ಪ-ಅಮ್ಮನೊಂದಿಗೆ ಮನೆಯಲ್ಲೇ ಪ್ರೇಮಿಗಳ ದಿನ ಆಚರಿಸಿದ ರಾಗಿಣಿ ದ್ವಿವೇದಿ..!

ಸ್ಯಾಂಡಲ್​ವುಡ್​ ಡ್ರಗ್ಸ್​ ಪ್ರಕರಣದಲ್ಲಿ ಜಾಮೀನು ಪಡೆದು ಮನೆಗೆ ಮರಳಿದ ನಂತರ ನಟಿ ರಾಗಿಣಿ ದ್ವಿವೇದಿ ಸಿಕ್ಕಾಪಟ್ಟೆ ಆ್ಯಕ್ಟೀವ್​ ಆಗಿದ್ದಾರೆ. ರಾಗಿಣಿ ನಿನ್ನೆ ಮನೆಯಲ್ಲೇ ಅಪ್ಪ-ಅಮ್ಮನೊಂದಿಗೆ ಪ್ರೇಮಿಗಳ ದಿನ ಆಚರಿಸಿದ್ದಾರೆ. ಅಪ್ಪ-ಅಮ್ಮನಿಗೆ ರುಚಿಯಾದ ಅಡುಗೆ ಮಾಡಿಕೊಟ್ಟು, ಅಮ್ಮನ ಕೈಯಿಂದ ಕೇಕ್​ ಕತ್ತರಿಸಿದ್ದಾರೆ ಈ ನಟಿ. (ಚಿತ್ರಗಳು ಕೃಪೆ: ರಾಗಿಣಿ ದ್ವಿವೇದಿ ಇನ್​ಸ್ಟಾಗ್ರಾಂ ಖಾತೆ)

First published: