Rajinikanth: ರಜನಿಕಾಂತ್​ಗೆ ಆ್ಯಕ್ಷನ್ ಕಟ್ ಹೇಳ್ತಿದ್ದಾರೆ ಐಶ್ವರ್ಯಾ, ಮಗಳ ಸಿನಿಮಾದಲ್ಲಿ ನಟಿಸಲು ದುಬಾರಿ ಸಂಭಾವನೆ ಪಡೆದ ತಲೈವಾ!

72 ವರ್ಷವಾದ್ರೂ ರಜನಿಕಾಂತ್ ಯಾವ ಯಂಗ್ ಹೀರೋಗಳಿಗೂ ಕಡಿಮೆ ಇಲ್ಲ. ಅದೇ ಎನರ್ಜಿಯಲ್ಲಿ ಕೆಲಸ ಮಾಡ್ತಿದ್ದಾರೆ. ಜೈಲರ್ ಸಿನಿಮಾ ಶೂಟಿಂಗ್​ನಲ್ಲಿ ಬ್ಯುಸಿ ಆಗಿರುವ ಸೂಪರ್ ಸ್ಟಾರ್ ರಜನಿಕಾಂತ್, ಇದೀಗ ಮಗಳ ಸಿನಿಮಾದಲ್ಲೂ ನಟಿಸಲಿದ್ದಾರೆ.

First published:

 • 18

  Rajinikanth: ರಜನಿಕಾಂತ್​ಗೆ ಆ್ಯಕ್ಷನ್ ಕಟ್ ಹೇಳ್ತಿದ್ದಾರೆ ಐಶ್ವರ್ಯಾ, ಮಗಳ ಸಿನಿಮಾದಲ್ಲಿ ನಟಿಸಲು ದುಬಾರಿ ಸಂಭಾವನೆ ಪಡೆದ ತಲೈವಾ!

  ತಮಿಳು ಚಿತ್ರರಂಗದಲ್ಲಿ ನಿರ್ದೇಶಕಿಯಾಗಿ ಛಾಪು ಮೂಡಿಸುತ್ತಿರುವ ಐಶ್ವರ್ಯಾ ರಜನಿಕಾಂತ್ (Aishwarya Rajanikanth) ಇದೀಗ ಹೊಸ ಸಿನಿಮಾದ ನಿರ್ದೇಶನ ಮಾಡ್ತಿದ್ದಾರೆ. ತಂದೆ ರಜನಿಕಾಂತ್ ಅವರಿಗೆ ಆ್ಯಕ್ಷನ್ ಕಟ್ ಹೇಳ್ತಿದ್ದಾರೆ.

  MORE
  GALLERIES

 • 28

  Rajinikanth: ರಜನಿಕಾಂತ್​ಗೆ ಆ್ಯಕ್ಷನ್ ಕಟ್ ಹೇಳ್ತಿದ್ದಾರೆ ಐಶ್ವರ್ಯಾ, ಮಗಳ ಸಿನಿಮಾದಲ್ಲಿ ನಟಿಸಲು ದುಬಾರಿ ಸಂಭಾವನೆ ಪಡೆದ ತಲೈವಾ!

  ಮಗಳು ಐಶ್ವರ್ಯಾ ರಜನಿಕಾಂತ್ ನಿರ್ದೇಶನದ ಸಿನಿಮಾದಲ್ಲಿ ನಟಿಸಲು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಅಲ್ಲದೆ ಮಗಳ ಸಿನಿಮಾದಲ್ಲಿ ನಟಿಸಲು ತಲೈವಾ ದುಬಾರಿ ಸಂಭಾವನೆಯನ್ನೇ ಪಡೆದಿದ್ದಾರೆ ಎಂಬ ಸುದ್ದಿ ಕಾಲಿವುಡ್ ಅಂಗಳದಲ್ಲಿ ವೈರಲ್ ಆಗಿದೆ.

  MORE
  GALLERIES

 • 38

  Rajinikanth: ರಜನಿಕಾಂತ್​ಗೆ ಆ್ಯಕ್ಷನ್ ಕಟ್ ಹೇಳ್ತಿದ್ದಾರೆ ಐಶ್ವರ್ಯಾ, ಮಗಳ ಸಿನಿಮಾದಲ್ಲಿ ನಟಿಸಲು ದುಬಾರಿ ಸಂಭಾವನೆ ಪಡೆದ ತಲೈವಾ!

  ಕಾಲಿವುಡ್ನಲ್ಲಿ ಗಾಯಕಿ, ಡಬ್ಬಿಂಗ್ ಆರ್ಟಿಸ್ಟ್ ಆಗಿ ಐಶ್ವರ್ಯಾ ಗುರುತಿಕೊಂಡಿದ್ದಾರೆ. ಈಗಾಗಲೇ ತ್ರಿ, ವೈ ರಾಜ ವೈ, ಸಿನಿಮಾಗಳನ್ನ ನಿರ್ದೇಶನ ಮಾಡಿದ್ದಾರೆ. ಇದೀಗ ಐಶ್ವರ್ಯಾ ತಂದೆ ರಜನಿಕಾಂತ್​ಗೆ ಆ್ಯಕ್ಷನ್ ಕಟ್ ಹೇಳ್ತಿದ್ದಾರೆ.

  MORE
  GALLERIES

 • 48

  Rajinikanth: ರಜನಿಕಾಂತ್​ಗೆ ಆ್ಯಕ್ಷನ್ ಕಟ್ ಹೇಳ್ತಿದ್ದಾರೆ ಐಶ್ವರ್ಯಾ, ಮಗಳ ಸಿನಿಮಾದಲ್ಲಿ ನಟಿಸಲು ದುಬಾರಿ ಸಂಭಾವನೆ ಪಡೆದ ತಲೈವಾ!

  ರಜನಿಕಾಂತ್ ಅಭಿನಯದ ಲಾಲ್ ಸಲಾಮ್ (Lal Salam) ಸಿನಿಮಾಗೆ ಐಶ್ವರ್ಯ (Aishwarya) ಡೈರೆಕ್ಷನ್ (Direction) ಮಾಡ್ತಿದ್ದಾರೆ. ಸೂಪರ್ ಸ್ಟಾರ್ ರಜನಿಕಾಂತ್ ಸಾಮಾನ್ಯವಾಗಿ ಅತಿ ಹೆಚ್ಚು ಸಂಭಾವನೆ ಪಡೆಯುತ್ತಾರೆ. ಇದೀಗ ಮಗಳ ಸಿನಿಮಾಗೆ ಎಷ್ಟು ಸಂಭಾವನೆ ಪಡೀತಿದ್ದಾರೆ.

  MORE
  GALLERIES

 • 58

  Rajinikanth: ರಜನಿಕಾಂತ್​ಗೆ ಆ್ಯಕ್ಷನ್ ಕಟ್ ಹೇಳ್ತಿದ್ದಾರೆ ಐಶ್ವರ್ಯಾ, ಮಗಳ ಸಿನಿಮಾದಲ್ಲಿ ನಟಿಸಲು ದುಬಾರಿ ಸಂಭಾವನೆ ಪಡೆದ ತಲೈವಾ!

  ನಟ ರಜನಿಕಾಂತ್ ಅವರು ಮಗಳು ಐಶ್ವರ್ಯಾ ನಿರ್ದೇಶನದ ಚಿತ್ರ `ಲಾಲ್ ಸಲಾಮ್’ನಲ್ಲಿ ನಟಿಸಲು 25 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಿದ್ದಾರೆ. ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ನಟಿಸಲು ತಲೈವಾ ದುಬಾರಿ ಸಂಭಾವನೆ ಪಡೆದಿದ್ದಾರೆ.

  MORE
  GALLERIES

 • 68

  Rajinikanth: ರಜನಿಕಾಂತ್​ಗೆ ಆ್ಯಕ್ಷನ್ ಕಟ್ ಹೇಳ್ತಿದ್ದಾರೆ ಐಶ್ವರ್ಯಾ, ಮಗಳ ಸಿನಿಮಾದಲ್ಲಿ ನಟಿಸಲು ದುಬಾರಿ ಸಂಭಾವನೆ ಪಡೆದ ತಲೈವಾ!

  ಲಾಲ್ ಸಲಾಮ್ ಸಿನಿಮಾದಲ್ಲಿ ರಜನಿಕಾಂತ್ 7 ದಿನಗಳ ಕಾಲ ಶೂಟಿಂಗ್​ನಲ್ಲಿ ಭಾಗಿಯಾಗುತ್ತಿದ್ದಾರೆ. ಆದ್ರೆ ಸಂಭಾವನೆ ಹಾಗೂ ಶೂಟಿಂಗ್ ವಿಚಾರವಾಗಿ ಚಿತ್ರತಂಡದಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

  MORE
  GALLERIES

 • 78

  Rajinikanth: ರಜನಿಕಾಂತ್​ಗೆ ಆ್ಯಕ್ಷನ್ ಕಟ್ ಹೇಳ್ತಿದ್ದಾರೆ ಐಶ್ವರ್ಯಾ, ಮಗಳ ಸಿನಿಮಾದಲ್ಲಿ ನಟಿಸಲು ದುಬಾರಿ ಸಂಭಾವನೆ ಪಡೆದ ತಲೈವಾ!

  ಐಶ್ವರ್ಯಾ ರಜನಿಕಾಂತ್ ನಿರ್ದೇಶಿಸುತ್ತಿರುವ `ಲಾಲ್ ಸಲಾಮ್’ ಸಿನಿಮಾವನ್ನು ಲೈಕಾ ಪ್ರೊಡಕ್ಷನ್ ನಿರ್ಮಾಣ ಮಾಡುತ್ತಿದೆ. ವಿಷ್ಣು ವಿಶಾಲ್ ಹಾಗೂ ವಿಕ್ರಾಂತ್ ಈ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.

  MORE
  GALLERIES

 • 88

  Rajinikanth: ರಜನಿಕಾಂತ್​ಗೆ ಆ್ಯಕ್ಷನ್ ಕಟ್ ಹೇಳ್ತಿದ್ದಾರೆ ಐಶ್ವರ್ಯಾ, ಮಗಳ ಸಿನಿಮಾದಲ್ಲಿ ನಟಿಸಲು ದುಬಾರಿ ಸಂಭಾವನೆ ಪಡೆದ ತಲೈವಾ!

  ಮಗಳು ಐಶ್ವರ್ಯಾ ನಿರ್ದೇಶನದ ಈ ಸಿನಿಮಾದಲ್ಲಿ ರಜನಿಕಾಂತ್ ಅತಿಥಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಜೊತೆಗೆ ಲಾಲ್ ಸಲಾಮ್ ಸಿನಿಮಾಗೆ ಎ.ಆರ್ ರೆಹಮಾನ್ ಸಂಗೀತ ನೀಡುತ್ತಿದ್ದಾರೆ.

  MORE
  GALLERIES