777 Charlie ಸಿನಿಮಾ ರಿಲೀಸ್ ಬಗ್ಗೆ ಮಾಹಿತಿ ಕೊಟ್ಟ ರಕ್ಷಿತ್ ಶೆಟ್ಟಿ..!

Rakshit Shetty: ರಕ್ಷಿತ್ ಶೆಟ್ಟಿ ಅಭಿನಯದ ಬಹು ನಿರೀಕ್ಷಿತ ಸಿನಿಮಾ 777 ಚಾರ್ಲಿ. ರಕ್ಷಿತ್ ಶೆಟ್ಟಿ ಹುಟ್ಟುಹಬ್ಬದಂದು ಟೀಸರ್​ ರಿಲೀಸ್ ಮಾಡಲಾಗಿದ್ದು, ಅದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಹೀಗಿರುವಾಗಲೇ ರಕ್ಷಿತ್ ಶೆಟ್ಟಿ ಇನ್​​ಸ್ಟಾಗ್ರಾಂನಲ್ಲಿ ಲೈವ್​ ಬಂದು ಸಿನಿಮಾದ ರಿಲೀಸ್ ದಿನಾಂಕ ಹಾಗೂ ಇತರೆ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. (ಚಿತ್ರಗಳು ಕೃಪೆ: ಇನ್​ಸ್ಟಾಗ್ರಾಂ ಖಾತೆ)

First published: