Rakshit Shetty: ಖಡಕ್ ಲುಕ್​ನಲ್ಲಿ ಸಿಂಪಲ್ ಸ್ಟಾರ್; ಸಪ್ತ ಸಾಗರದಾಚೆ ಎಲ್ಲೋ ಚಿತ್ರದ ಫೋಟೋ ಹಂಚಿಕೊಂಡ ರಕ್ಷಿತ್ ಶೆಟ್ಟಿ

ನಟ ರಕ್ಷಿತ್ ಶೆಟ್ಟಿ ಅಭಿನಯದ ಬಹುನಿರೀಕ್ಷಿತ ಚಿತ್ರ ಸಪ್ತ ಸಾಗರದಾಚೆ ಎಲ್ಲೋ ಚಿತ್ರಕ್ಕಾಗಿ ಅಭಿಮಾನಿಗಳು ಕಾಯ್ತಿದ್ದಾರೆ. ಚಿತ್ರದ ಶೂಟಿಂಗ್ ಸಹ ಭರದಿಂದ ಸಾಗಿದೆ.

First published: