ನಿರ್ದೇಶಕ ಕಿರಣ್ ರಾಜ್ಚಿತ್ರದ ಬಗ್ಗೆ ಟ್ವೀಟ್ ಮಾಡಿದ್ದು, "ನಾವು ಈ ಚಿತ್ರಕ್ಕೆ 'ಯು' ಪ್ರಮಾಣಪತ್ರ ನಿರೀಕ್ಷಿಸಿದ್ದೇವು. ಆದರೆ 'ಧರ್ಮ' ಎಂಬ ಪಾತ್ರದ ಜೀವನಶೈಲಿಯನ್ನು ವಿವರಿಸಲು ಸಿಗರೇಟ್, ಬಿಯರ್ ಉಪಯೋಗಿಸುವುದು ಅನಿವಾರ್ಯವಾಗಿತ್ತು. ಇದೇ ಕಾರಣದಿಂದ ಸೆನ್ಸಾರ್ ಮಂಡಳಿ ನಮ್ಮ ಸಿನಿಮಾಗೆ ಯು/ಎ ಪ್ರಮಾಣಪತ್ರ ನೀಡಿದೆ" ಬರೆದುಕೊಂಡಿದ್ದಾರೆ.