ಹಾಲಿವುಡ್ ಕ್ರಿಟಿಕ್ಸ್ ಅಸೋಸಿಯೇಷನ್ ಫಿಲ್ಮ್ ಅವಾರ್ಡ್ ಫಂಕ್ಷನ್ ಗಾಗಿ ರಾಮ್ ಚರಣ್ ಅಮೆರಿಕಕ್ಕೆ ತೆರಳಿದ್ದರು. ಅಲ್ಲಿ ಹಾಲಿವುಡ್ ಕ್ರಿಟಿಕ್ಸ್ ಅಸೋಸಿಯೇಷನ್ ಪ್ರಸ್ತುತಪಡಿಸುವ 6ನೇ ಹಾಲಿವುಡ್ ಕ್ರಿಟಿಕ್ಸ್ ಅಸೋಸಿಯೇಷನ್ ಫಿಲ್ಮ್ ಅವಾರ್ಡ್ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಫೆಬ್ರವರಿ 24, 2023 ರ ಸಂಜೆ ಬೆವರ್ಲಿ ಹಿಲ್ಸ್ನಲ್ಲಿರುವ ಬೆವರ್ಲಿ ವಿಲ್ಶೈರ್ ಹೋಟೆಲ್ನಲ್ಲಿ ನಡೆಯಲಿದೆ.