ಬಿಗ್ ಬಜೆಟ್ ಸಿನಿಮಾಗಳ ನಿರ್ದೇಶಕ ಶಂಕರ್ ಅವರು ಈ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದು, ಚಿತ್ರದ ಒಂದು ಪೋಸ್ಟರ್ಗೆ ಲಕ್ಷ ಲಕ್ಷ ಖರ್ಚು ಮಾಡಿದ್ದಾರೆ. ಇನ್ನು ಈಗ ಒಂದು ಆ್ಯಕ್ಷನ್ ಸೀಕ್ವೆನ್ಸ್ಗೆ 10 ಕೋಟಿ ವೆಚ್ಚ ಮಾಡಲಿದ್ದಾರೆ ಅನ್ನೋ ಸುದ್ದಿ ಸಹ ಕೇಳಿ ಬರುತ್ತಿದೆ. ಇದರ ಜೊತೆಗೆ ರಾಮ್ ಚರಣ್ ಹಾಗೂ ಜೂನಿಯರ್ ಎನ್ಟಿಆರ್ ಅಭಿನಯದ ಆರ್ಆರ್ಆರ್ ಸಿನಿಮಾ ಸಹ ರಿಲೀಸ್ಗೆ ಸಜ್ಜಾಗಿದೆ.