ರಾಮ್ ಚರಣ್ ಮತ್ತು ಉಪಾಸನಾ ಮದುವೆ ಜೂನ್ 14, 2012 ರಂದು ಹೈದರಾಬಾದ್ನಲ್ಲಿ ಅದ್ದೂರಿಯಾಗಿ ನಡೆಯಿತು. ಉಪಾಸನಾ ಅಪೋಲೋ ಆಸ್ಪತ್ರೆಯ ಅಧ್ಯಕ್ಷ ಪ್ರತಾಪ್ ರೆಡ್ಡಿ ಅವರ ಮೊಮ್ಮಗಳು, ಸೋಭಾನಾ ಮತ್ತು ಅನಿಲ್ ಕಾಮಿನೇನಿ ಅವರ ಪುತ್ರಿಯಾಗಿದ್ದಾರೆ. ಪ್ರಸ್ತುತ, ಉಪಾಸನಾ ಅಪೋಲೋ ಚಾರಿಟಿಯ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.