Ram Charan-Upasana: ಬೇಬಿ ಬಂಪ್​ನೊಂದಿಗೆ ಉಪಾಸನಾ ರಾಮ್ ಚರಣ್, ಫೋಟೋಗಳು ವೈರಲ್

Ram Charan | Upasana: ರಾಮ್ ಚರಣ್ ಮತ್ತು ಉಪಾಸನಾ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ವಿಷಯವನ್ನು ಸ್ವತಃ ಚಿರಂಜೀವಿಯೇ ತಮ್ಮ ಸಾಮಾಜಿಕ ಜಾಲತಾಣ ಟ್ವಿಟ್ಟರ್​ನಲ್ಲಿ ತಿಳಿಸಿದ್ದಾರೆ. ಆಂಜನೇಯ ಸ್ವಾಮಿಯ ಕೃಪೆಯಿಂದ ಶೀಘ್ರದಲ್ಲೇ ಉಪಾಸನಾ ಚೊಚ್ಚಲ ಮಗುವಿಗೆ ಜನ್ಮ ನೀಡಲಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

First published: