Ram Charan-Upasana: ಪತ್ನಿ ಉಪಾಸನಾ ಜೊತೆ ಫೋಟೋಗೆ ಪೋಸ್ ಕೊಟ್ಟ ರಾಮ್ ಚರಣ್; ಜೋಡಿ ಸೂಪರ್ ಅಂತಿದ್ದಾರೆ ಫ್ಯಾನ್ಸ್​

Ram Charan | Upasana: ರಾಮ್ ಚರಣ್ ಮತ್ತು ಉಪಾಸನಾ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ವಿಷಯವನ್ನು ಸ್ವತಃ ಚಿರಂಜೀವಿಯೇ ತಮ್ಮ ಸಾಮಾಜಿಕ ಜಾಲತಾಣ ಟ್ವಿಟ್ಟರ್​ನಲ್ಲಿ ತಿಳಿಸಿದ್ದಾರೆ. ಇದೀಗ ದಂಪತಿಯ ಫೋಟೋಗಳು ವೈರಲ್​ ಆಗಿದೆ.

First published: