Rambha Car Accident: ನಟಿ ರಂಭಾ ಕಾರು ಅಪಘಾತ, ಮಗಳು ಸಾಶಾಗೆ ಗಾಯ, ಆಸ್ಪತ್ರೆಗೆ ದಾಖಲು!

ಕನ್ನಡವೂ ಸೇರಿದಂತೆ ನಾನಾ ಭಾಷೆಗಳಲ್ಲಿ ನಟಿಸಿರುವ ನಟಿ ರಂಭಾ ಅವರ ಕಾರು ಅಪಘಾತಕ್ಕೀಡಾಗಿದೆ. ಮಕ್ಕಳನ್ನು ಶಾಲೆಯಿಂದ ಕರೆದುಕೊಂಡು ಹಿಂತಿರುಗುತ್ತಿದ್ದಾಗ ರಂಭಾ ಕಾರಿಗೆ ಮತ್ತೊಂದು ಕಾರು ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ನಟಿ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಆದರೆ ಅವರ ಮಗಳು ಸಾಶಾ ತೀವ್ರವಾಗಿ ಗಾಯಗೊಂಡಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

First published: