Ranveer Singh: ಮತ್ತದೇ ಫಂಕಿ ಸ್ಟೈಲ್​ನಲ್ಲಿ ಕಾಣಿಸಿಕೊಂಡ ನಟ ರಣವೀರ್ ಸಿಂಗ್​..!

ತಮ್ಮ ವಿಭಿನ್ನ ಹಾಗೂ ವಿಚಿತ್ರವಾದ ಸ್ಟೈಲ್​ಗೆ ಹೆಸರಾಗಿರುವ ಬಾಲಿವುಡ್​ ನಟ ರಣವೀರ್​ ಸಿಂಗ್​ ಮತ್ತೆ ಫಂಕಿ ಸ್ಟೈಲ್​ನಲ್ಲಿ ಕಾಣಿಸಿಕೊಂಡಿದ್ದಾರೆ. ತಮ್ಮ ವಿಭಿನ್ನವಾದ ಲುಕ್​ನಲ್ಲಿ ತೆಗೆಸಿಕೊಂಡಿರುವ ಫೋಟೋಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, 'ಅಲಗ್ ಚೇ' ಅಂದರೆ ವಿಭಿನ್ನವಾಗಿದೆ ಅಲ್ವಾ ಎಂದು ಅಭಿಮಾನಿಗಳಿಗೆ ಪ್ರಶ್ನಿಸಿದ್ದಾರೆ. ರಣವೀರ್​ ಅವರ ಈ ಲುಕ್​ಗೆ ಅವರ ಫ್ಯಾನ್ಸ್​ ಫಿದಾ ಆಗಿದ್ದಾರೆ. (ಚಿತ್ರಗಳು ಕೃಪೆ: ರಣವೀರ್​ ಸಿಂಗ್​ ಇನ್​ಸ್ಟಾಗ್ರಾಂ ಖಾತೆ)

First published: