Rashmika Mandanna: ಪೊಗರು ಸಿನಿಮಾದ ಪ್ರಚಾರ ಕಾರ್ಯಕ್ಕೆ ಕೈ ಜೋಡಿಸಿದ ರಶ್ಮಿಕಾ ಮಂದಣ್ಣ..!

Pogaru Promotions: ರಶ್ಮಿಕಾ ಹಾಗೂ ರಕ್ಷಿತ್ ಶೆಟ್ಟಿ ನಿಶ್ಚಿತಾರ್ಥ ಮುರಿದು ಬಿದ್ದ ನಂತರ ಟಾಲಿವುಡ್​ನಲ್ಲಿ ಬ್ಯುಸಿಯಾದ್ರು ಕೊಡಗಿನ ಬೆಡಗಿ. ಆಗಿನಿಂದ ಅವರು ಕನ್ನಡ ಸಿನಿಮಾಗಳನ್ನು ನಿರ್ಲಕ್ಷಿಸುತ್ತಿದ್ದಾರೆ ಅನ್ನೋ ಆರೋಪ ಕೇಳಿ ಬರುತ್ತಲೇ ಇತ್ತು. ಇನ್ನು ಪೊಗರು ಸಿನಿಮಾ ರಿಲೀಸ್​ ದಿನಾಂಕ ಪ್ರಕಟವಾದಾಗಲೂ ಇದೇ ವಿಷಯ ಚರ್ಚೆಗೆ ಬಂತು. ಈಗ ಇದಕ್ಕೆಲ್ಲ ಪೂರ್ಣ ವಿರಾಮ ಇಟ್ಟಿದ್ದಾರೆ ರಶ್ಮಿಕಾ ಹೌದು, ಸಿನಿಮಾದ ಪ್ರಚಾರ ಕಾರ್ಯಕ್ಕೆ ಕೈ ಜೋಡಿಸಿದ್ದಾರೆ ರಶ್ಮಿಕಾ ಮಂದಣ್ಣ. (ಚಿತ್ರಗಳು ಕೃಪೆ: ರಶ್ಮಿಕಾ ಮಂದಣ್ಣ ಟ್ವಿಟರ್​ ಖಾತೆ)

First published: