Rashmika Mandanna: ಶುರುವಾಯ್ತು ರಶ್ಮಿಕಾ ಅಭಿನಯದ ಹೊಸ ಸಿನಿಮಾದ ಚಿತ್ರೀಕರಣ..!
Aadaalloo Meeku Johaarlu: ಟಾಲಿವುಡ್ ಹಾಗೂ ಬಾಲಿವುಡ್ನಲ್ಲಿ ಸಿನಿಮಾಗಳ ಮೇಲೆ ಸಿನಿಮಾ ಮಾಡುತ್ತಿರುವ ರಶ್ಮಿಕಾ ಮಂದಣ್ಣ ಅವರ ಹೊಸ ಸಿನಿಮಾದ ಶೂಟಿಂಗ್ ಈಗ ಆರಂಭವಾಗಿದೆ. ಬಾಲಿವುಡ್ ಸಿನಿಮಾದ ಗುಡ್ ಬೈ ಚಿತ್ರದ ಮೊದಲ ಹಂತದ ಚಿತ್ರೀಕರಣಕ್ಕೆ ತೆರೆ ಬೀಳುತ್ತಿದ್ದಂತೆಯೇ ರಶ್ಮಿಕಾ ಈಗ ತೆಲುಗು ಸಿನಿಮಾದ ಶೂಟಿಂಗ್ನಲ್ಲಿ ಭಾಗಿಯಾಗಿದ್ದಾರೆ. (ಚಿತ್ರಗಳು ಕೃಪೆ: ರಶ್ಮಿಕಾ ಮಂದಣ್ಣ ಹಾಘೂ ಅಭಿಮಾನಿಗಳ ಇನ್ಸ್ಟಾಗ್ರಾಂ ಖಾತೆ)