Rashmika Mandanna: ಮುಂಬೈನಲ್ಲಿ ಹೊಸ ಮನೆ ಖರೀದಿಸಿದ ರಶ್ಮಿಕಾ ಮಂದಣ್ಣ..!

ಹೊಸ ಕಾರು ಖರೀದಿಸುವ ಮೂಲಕ ಸುದ್ದಿಯಾಗಿದ್ದ ರಶ್ಮಿಕಾ ಮಂದಣ್ಣ ಈಗ ಮುಂಬೈನಲ್ಲಿ ಮನೆ ಖರೀಸಿದ್ದಾರಂತೆ. ಹೌದು, ಪೂಜಾ ಹೆಗ್ಡೆ ಇತ್ತೀಚೆಗಷ್ಟೆ ಖರೀದಿಸಿರುವ ಆಸುಪಾಸಿನಲ್ಲೇ ರಶ್ಮಿಕಾ ಸಹ ಹೊಸ ಮನೆ ಖರೀದಿ ಮಾಡಿದ್ದಾರಂತೆ. (ಚಿತ್ರಗಳು ಕೃಪೆ: ಟ್ವಿಟರ್​)

First published: