Rashmika Mandanna: ರಶ್ಮಿಕಾ, ವಿಜಯ್ ದೇವರಕೊಂಡ ಡೇಟಿಂಗ್; ಕೊನೆಗೂ ಕ್ಲಾರಿಟಿ ಕೊಟ್ಟ ‘ಶ್ರೀವಲ್ಲಿ’

Rashmika Mandanna Dating Issue: ನಟಿ ರಶ್ಮಿಕಾ ಮಂದಣ್ಣ, ನಟ ವಿಜಯ್ ದೇವರಕೊಂಡ ಅವರೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ ಹಾಗೂ ಇಬ್ಬರು ಪ್ರೀತಿಸುತ್ತಿದ್ದಾರೆ ಎಂಬ ಸುದ್ದಿ ಅನೇಕ ದಿನಗಳಿಂದ ಹರಿದಾಡುತ್ತಲೇ ಇದೆ. ಇದೀಗ ರಶ್ಮಿಕಾ ತಮ್ಮದೇ ಸ್ಟೈಲ್ ನಲ್ಲಿ ಈ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ.

First published: