ಎಡಿಟಿಂಗ್ನಲ್ಲಿ ತನ್ನ ಪಾತ್ರಕ್ಕೆ ಸಂಬಂಧಿಸಿದ ಚಿತ್ರೀಕರಣವನ್ನು ಅಳಿಸಿದ್ದಕ್ಕಾಗಿ ದಿಲ್ ರಾಜು ಮತ್ತು ನಿರ್ದೇಶಕ ವಂಶಿ ಪೈಡಿಪಲ್ಲಿ ಬಗ್ಗೆ ರಶ್ಮಿಕಾ ಅವರು ಸ್ವಲ್ಪ ಅಸಮಾಧಾನಗೊಂಡಿದ್ದಾರೆ. ಈ ವಿಷಯವನ್ನು ಆಪ್ತ ಗೆಳೆಯರ ಬಳಿ ಹೇಳಿಕೊಂಡಿದ್ದಾರಂತೆ. ಹಾಗಾಗಿಯೇ ಅವರು ಈ ಸಿನಿಮಾದ ಪ್ರಚಾರದಿಂದ ದೂರ ಉಳಿದಿದ್ದಾರೆ ಎಂದು ವರದಿಯಾಗಿದೆ.