ಚಲೋ ಸಿನಿಮಾ ಮೂಲಕ ಟಾಲಿವುಡ್ (Tollywood) ಪ್ರವೇಶಿಸಿದ ರಶ್ಮಿಕಾ ಮಂದಣ್ಣ ಅನೇಕ ಹಿಟ್ ಸಿನಿಮಾಗಳನ್ನು ನೀಡಿದ್ದಾರೆ. ಗೀತಾ ಗೋವಿಂದಂ ಸಿನಿಮಾದಲ್ಲಿ ನಟ ವಿಜಯ್ ದೇವರಕೊಂಡ (Vijay Deverakonda), ರಶ್ಮಿಕಾ ಜೋಡಿ ಟಾಲಿವುಡ್ ಜನರನ್ನು ಮೋಡಿ ಮಾಡಿತು. ಸಿನಿಮಾ ನೋಡಿದ ಅನೇಕರು ಲವ್ಲಿ ಪೇರ್ ಎಂದು ಕೊಂಡಾಡಿದ್ರು.